ಅವಹೇಳನಾಕಾರಿ ಹೇಳಿಕೆ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ; ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!
ನೆರೆದಿದ್ದ ಜನರು ತ್ರಿಷಾ, ತ್ರಿಷಾ" ಎಂದು ಕೂಗಲು ಪ್ರಾರಂಭಿಸಿದ್ದಾರೆ. ಆಗ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ಉದಯ ನಿಧಿ ಸ್ಟಾಲಿನ್, ತ್ರಿಶಾ ಕುರಿತು ದ್ವಂದ್ವಾರ್ಥದ ಹೇಳಿಕೆಯೊಂದನ್ನು ನೀಡಿದ್ದಾರೆ.

ಜಂತರ್ ಮಂತರ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ: ನೋಯ್ಡಾ ಮಹಿಳೆ ವಿರುದ್ಧ FIR ದಾಖಲು!
ಘಾಜಿಯಾಬಾದ್ ನಿವಾಸಿ ಸ್ಮೃತಿ ಸಿಂಗ್ ಅವರು ನೋಯ್ಡಾದ ಸೆಕ್ಟರ್ 168ರ ನಿವಾಸಿ ರುಚಿಕಾ ಸಿಂಗ್ ವಿರುದ್ಧ ನೀಡಿದ ದೂರಿನ ಮೇರೆಗೆ ಈ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಧಾನಿ ಮೋದಿ, ಸಿಎಂ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ: ವ್ಯಕ್ತಿಯ ಬಂಧನ
ಈ ಸಂಬಂಧ ಜುಲೈ 10 ರಂದು ಮೈನ್‌ಪಾಲ್ ಚೌಹಾಣ್ ಎಂಬ ವ್ಯಕ್ತಿ ಭಾವನ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Arey g***du: ಕೇಂದ್ರ ಸಚಿವ ಕಿಶನ್ ರೆಡ್ಡಿ ವಿರುದ್ಧ ಅಶ್ಲೀಲ, ನಿಂದನಾತ್ಮಕ ಪದ ಪ್ರಯೋಗ; ಕ್ರಮಕ್ಕೆ ಬಿಜೆಪಿ ಒತ್ತಾಯ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧಇಡಿ ಚಾರ್ಜ್ ಶೀಟ್ ವಿರೋಧಿಸಿ ಕಾಂಗ್ರೆಸ್ ರಾಷ್ಟ್ರವ್ಯಾಪಿ ಕರೆ ನೀಡಿದ್ದ ಧರಣಿಯಲ್ಲಿ ತೆಲಂಗಾಣ ಸರ್ಕಾರದ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದರು.

ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಸಮಾಜವಾದಿ ಪಕ್ಷದ ನಾಯಕನ ಬಂಧನ
ಆರೋಪಿಗಳು ಡಿಸೆಂಬರ್ 20 ರಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಪ್ರತಿಕೃತಿ ದಹಿಸಿದ್ದು, ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಫ್ ಐಆರ್ ನಲ್ಲಿ ಉಲ್ಲೇಖ..

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ: ಹೆಗಡೆ ವಿರುದ್ಧ ಸಾಕ್ಷ್ಯಾಧಾರ ಮೇಲೆ ಪೊಲೀಸರು ಕ್ರಮ- ಪರಮೇಶ್ವರ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾರವಾರದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪೊಲೀಸರು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳವಾರ ಹೇಳಿದ್ದಾರೆ.

ಮುಂಬೈ: ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ಆರ್‌ಟಿಐ ಕಾರ್ಯಕರ್ತ ಬಂಧನ
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತಿತರರ ವಿರುದ್ಧ "ಅವಹೇಳನಕಾರಿ" ಹೇಳಿಕೆ ನೀಡಿದ ಆರೋಪದ ಮೇರೆಗೆ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

