ವಿದೇಶ'ಮೊದಲು Sheikh Hasina ವಾಪಸ್ ಬರಲಿ, ಗಲ್ಲು ಶಿಕ್ಷೆ ಬಗ್ಗೆ ಆಮೇಲೆ ನೋಡೋಣ': ಬಾಂಗ್ಲಾ ಸರ್ಕಾರ ಕಠಿಣ ಎಚ್ಚರಿಕೆ
ಶೇಖ್ ಹಸೀನಾ ಅವರು ದೇಶಕ್ಕೆ ಮರಳುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅವರು ನ್ಯಾಯಾಲಯವನ್ನು ಎದುರಿಸಲೇಬೇಕು. ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆ ಕುರಿತು ಅವರ ವಾದಿಸಿದರೆ ಅದು ಬದಲಾಗಲೂಬಹುದು..