ಅವಾರ್ಡ್

10 ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯರಿಗೆ ‘ಮದರ್ ಹೀರೋಯಿನ್’ ಬಿರುದು, 13 ಲಕ್ಷ ರೂ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇದೀಗ ರಷ್ಯನ್ನರು ಹೆಚ್ಚು ಮಕ್ಕಳನ್ನು ಹೊಂದುವಂತೆ ಪ್ರೋತ್ಸಾಹಿಸುತ್ತಿದ್ದು, 10 ಮಕ್ಕಳನ್ನು ಹೊಂದುವ ತಾಯಂದಿರಿಗೆ ಬಹುಮಾನ ನೀಡುವ ಜೋಸೆಫ್ ಸ್ಟಾಲಿನ್ ಅವರು ಜಾರಿಗೆ ತಂದ ಪ್ರಶಸ್ತಿಯನ್ನು ಮರಳಿ ತರುವ ಮೂಲಕ ಜನಸಂಖ್ಯೆ ಕುಸಿತವನ್ನು ತಡೆಯಲು ಯೋಜಿಸಿದ್ದಾರೆ.

ಮಲಾಲಾಗೆ ವಿಶ್ವಸಂಸ್ಥೆಯಿಂದ ಮತ್ತೊಂದು ಮಹತ್ವದ ಗೌರವ
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಪಾಕಿಸ್ತಾನದ ಕಿರಿಯ ಮಾನವ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸಫ್ ಝೈ ಮತ್ತೊಂದು ಮಹತ್ವದ ಗೌರವಕ್ಕೆ ಭಾಜನರಾಗಿದ್ದಾರೆ.

