ಅವಿಮುಕ್ತೇಶ್ವರಾನಂದ ಸರಸ್ವತಿ

Yogi Adityanath ಸುಳ್ಳುಗಾರ; ಪದವಿಯಲ್ಲಿರಲು ಯೋಗ್ಯರಲ್ಲ, ರಾಜೀನಾಮೆ ಕೊಡಲಿ: Avimukteshwaranand Saraswati
ಸಿಎಂ ಯೋಗಿ ಆದಿತ್ಯನಾಥ್ ಸುಳ್ಳುಗಾರ, ಸಿಎಂ ಪದವಿಯಲ್ಲಿರಲು ಅವರು ಯೋಗ್ಯರಲ್ಲ ರಾಜೀನಾಮೆ ಕೊಡಲಿ ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಆಗ್ರಹಿಸಿದ್ದಾರೆ.

ರಾಜಕಾರಣಿ ರಾಜಕಾರಣ ಮಾಡದೇ, ಗೋಲ್ಗಪ್ಪಾ ಮಾರುತ್ತಾರಾ? ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿಕೆಗೆ ಕಂಗನಾ ತೀಕ್ಷ್ಣ ಪ್ರತಿಕ್ರಿಯೆ
"ರಾಜಕಾರಣಿಯು ರಾಜಕೀಯದಲ್ಲಿ ರಾಜಕೀಯ ಮಾಡದೇ, ಗೋಲ್ಗಪ್ಪ ಮಾರುತ್ತಾರಾ?" ಎಂದು ಕಂಗನಾ ರನೌತ್ ಪ್ರಶ್ನಿಸಿದ್ದಾರೆ.

ಉದ್ಧವ್ ಠಾಕ್ರೆ ನಂಬಿಕೆದ್ರೋಹದ ಬಲಿಪಶು: ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ
ಅನಂತ್ ಅಂಬಾನಿ ವಿವಾಹದ ಅಂಗವಾಗಿ ಶುಭ್ ಆಶೀರ್ವಾದ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತಮ್ಮನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಗ್ಗೆಯೂ ಮಾತನಾಡಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ತಾವು ಮೋದಿ ಅವರ ಹಿತೈಶಿ ಎಂದು ಹೇಳಿದ್ದಾರೆ.

