ಅವಿರೋಧ ಆಯ್ಕೆ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಚಾರಕ್ಕೂ ಮುನ್ನವೇ ಮಹಾಯುತಿ ಮೇಲುಗೈ; 70 ಸ್ಥಾನಗಳಿಗೆ ಅವಿರೋಧ ಆಯ್ಕೆ
ಈ ಆಯ್ಕೆಯನ್ನು ಖಂಡಿಸಿರುವ ವಿರೋಧ ಪಕ್ಷಗಳು, ಆಡಳಿತ ಪಕ್ಷವು ಬೆದರಿಕೆ ಮತ್ತು ಹಣವನ್ನು ಬಳಸಿಕೊಂಡು ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದೆ ಎಂದು ಆರೋಪಿಸಿವೆ.

Bamul ಅಧ್ಯಕ್ಷರಾಗಿ ಡಿ.ಕೆ ಸುರೇಶ್ ಅವಿರೋಧ ಆಯ್ಕೆ
ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಿ ಕೆ ಸುರೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಾಗಡಿ ತಾಲ್ಲೂಕಿನ ಕುದೂರು ರಾಜಣ್ಣ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದರು.

BAMUL ನಿರ್ದೇಶಕರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಅವಿರೋಧ ಆಯ್ಕೆ!
ಬಮುಲ್ (ಬೆಂಗಳೂರು ಹಾಲು ಒಕ್ಕೂಟ ಲಿಮಿಟೆಡ್) ನಿರ್ದೇಶಕ ಸ್ಥಾನಕ್ಕೆ ಡಿಕೆ.ಸುರೇಶ್ ಅವರು ಶನಿವಾರ ನಾಮಪತ್ರ ಸಲ್ಲಿಸಿದ್ದರು.

ಲೋಕಸಭಾ ಚುನಾವಣೆಗೂ ಮೊದಲೇ ಖಾತೆ ತೆರೆದ ಬಿಜೆಪಿ: ಸೂರತ್ ಕ್ಷೇತ್ರದ ಅಭ್ಯರ್ಥಿ ಅವಿರೋಧ ಆಯ್ಕೆ
ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಕಾರಣ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.

ಪರಿಷತ್ ಸಭಾಪತಿಯಾಗಿ ಹೊರಟ್ಟಿ ಅವಿರೋಧ ಆಯ್ಕೆ?; ಅಧಿಕೃತ ಘೋಷಣೆಯೊಂದೇ ಬಾಕಿ
ವಿಧಾನಪರಿಷತ್ ಸಭಾಪತಿಯಾಗಿ ಬಿಜೆಪಿ ಸದಸ್ಯ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ. ಈ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ತಿಳಿದುಬಂದಿದೆ.

ಐಒಎ ಅಧ್ಯಕ್ಷರಾಗಿ ವೇಗದ ರಾಣಿ ಪಿಟಿ ಉಷಾ ಅವಿರೋಧ ಆಯ್ಕೆ ಖಚಿತ
ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಡಿ.10 ರಂದು ನಡೆಯುವ ಚುನಾವಣೆಗೆ ಮಾಜಿ ಓಟಗಾರ್ತಿ ಪಿಟಿ ಉಷಾ ಏಕೈಕ ಅಭ್ಯರ್ಥಿಯಾಗಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ರೇವೂರ ಗ್ರಾಮ ಪಂಚಾಯತ್ ನ ಎಲ್ಲಾ 32 ಅಭ್ಯರ್ಥಿಗಳು ಅವಿರೋಧ ಆಯ್ಕೆ
ಚಿತ್ತಾಪೂರ ತಾಲೂಕಿನ ರೇವೂರ ಗ್ರಾಮ ಪಂಚಾಯಿತಿಯ ಎಲ್ಲಾ 32 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೊದಲ ಹಂತದ ಪಂಚಾಯತ್ ಚುನಾವಣೆ: 4,000 ಸ್ಥಾನಗಳು ಅವಿರೋಧ ಆಯ್ಕೆ, ಪರಿಶೀಲನೆಗೆ ಆಯೋಗ ಮುಂದು!
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಂಚಾಯತ್ ಸ್ಥಾನಗಳನ್ನು ಹರಾಜು ಹಾಕಿರುವುದು ಗಣನೀಯವಾಗಿ ಹೆಚ್ಚಳವಾಗಿದ್ದು, ಇದಕ್ಕೆ ರಾಜ್ಯ ಚುನಾವಣಾ ಆಯೋಗದ ನೀಡಿರುವ ಅಂಕಿ ಅಂಶಗಳು ಪುಷ್ಟಿ ನೀಡಿದೆ.

ಬೆಳಗಾವಿಯಲ್ಲೊಂದು ಮಾದರಿ ಗ್ರಾಮ: 70 ವರ್ಷಗಳಿಂದ ನಡೆದಿಲ್ಲ ಪಂಚಾಯಿತಿ ಚುನಾವಣೆ; ಇಲ್ಲಿ ಮೊದಲೇ ಎಲ್ಲವೂ ಫಿಕ್ಸ್!
ರಾಜ್ಯಾದ್ಯಂತ ಪಂಚಾಯಿತಿ ಚುನಾವಣಾ ಕಣ ರಂಗೇರುತ್ತಿದೆ, ಇದರ ನಡುವೆಯೇ ಬೆಳಗಾವಿಯ ಬೆಲ್ಲದ ಬಾಗೇವಾಡಿ ಗ್ರಾಮ ವಿಶೇಷ ಸ್ಥಾನದಲ್ಲಿ ನಿಲ್ಲುತ್ತದೆ.

