ದೇಶಸುಪ್ರೀಂ ತೀರ್ಪಿನ ನಂತರ, ಅವಿವಾಹಿತ ಮಹಿಳೆಯರಿಗೆ ಎನ್ ಡಿಎ, ನೌಕಾ ಅಕಾಡೆಮಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ ಯುಪಿಎಸ್ ಸಿ
ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್ ಡಿಎ)ಮತ್ತು ನೌಕಾ ಅಕಾಡೆಮಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಿವಾಹಿತ ಮಹಿಳೆಯರಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಅನುಮತಿ ನೀಡಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆ ತಿಳಿಸಿದೆ.