ರಾಜ್ಯರಾಜ್ಯದಲ್ಲಿ ಶಾಸನವಿಲ್ಲದ 'ದುಶ್ಯಾಸನ' ಆಡಳಿತ; 'ಪಾಂಚಜನ್ಯ' ಮೊಳಗಿಸಲು ಮೋದಿ ಬರ್ತಿದ್ದಾರೆ: ಸುನಿಲ್ ಕುಮಾರ್
ಬಿಜೆಪಿ ಯಾವುದೇ ಕಾರಣಕ್ಕೂ ಸರಕಾರ ರಚನೆ ಮಾಡಲು ಮುಂದಾಗಲ್ಲ. ಕಾಂಗ್ರೆಸ್ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು ನೋಡುತ್ತಿದ್ದೇವೆ. ಉಪಮುಖ್ಯಮಂತ್ರಿಗಳ ಜತೆ 140 ಜನ ಎಲ್ಲಿದ್ದಾರೆ?