ದೇಶಇದು ಸಂಸತ್, ಮುನ್ನಭಾಯಿ ಸಿನಿಮಾ ಸೆಟ್ ಅಲ್ಲ :ಹರ್ಸಿಮ್ರತ್ ಕೌರ್ ಬಾದಲ್
ಲೋಕಸಭೆಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವಾಗ ಎದ್ದು ನಿಂತ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್, ಇದು ಸಂಸತ್ , ಮುನ್ನಭಾಯಿ ಸಿನಿಮಾ ಸೆಟ್ ಅಲ್ಲ ಎಂದು ಹೇಳುವ ಮೂಲಕ ಬಾಯಿ ಮುಚ್ಚಿಸಲು ಪ್ರಯತ್ನ ನಡೆಸಿದ ಘಟನೆಯೂ ನಡೆಯಿತು.