ಅವೇಶ್ ಖಾನ್

ಒಂದೇ ಪಂದ್ಯದಲ್ಲಿ ಇಬ್ಬರು LSG ಬೌಲರ್ಗಳ ಮದ ಇಳಿಸಿದ RCB ನಾಯಕ ಜಿತೇಶ್; ಅವೇಶ್ ಖಾನ್ಗೆ ತಿರುಗೇಟು; Video Viral
ಹಳೆಯದ್ದನ್ನೆಲ್ಲ ನಮ್ಮ ಆಟಗಾರರು ಮರೆತಂತಿಲ್ಲ. ಹೌದು... ಪದೇ ಪದೇ ವಿಕೆಟ್ ಬೀಳುತ್ತಿದ್ದಂತೆ ದಿಗ್ವೇಶ್ ರಾಥಿ ನೋಟ್ ಬುಕ್ ಸೆಲೆಬ್ರೆಷನ್ ಮಾಡುತ್ತ ಎದುರಾಳಿ ಬ್ಯಾಟರ್ ಗಳನ್ನ ಅವಮಾನಿಸುತ್ತಿದ್ದರು.

IPL 2023: 'ಆವೇಶ'ಕ್ಕೆ ವಾಗ್ದಂಡನೆ, ನಿಧಾನಗತಿ ಓವರ್ ಗಾಗಿ RCB ನಾಯಕನಿಗೂ ಬಿತ್ತು ಭಾರಿ ಪೆನಾಲ್ಟಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಖನೌ ಸೂಪರ್ ಜೈಂಟ್ಸ್ ತಂಡ ಪಂದ್ಯದಲ್ಲಿ ಅನುಚಿತ ವರ್ಚನೆ ತೋರಿದ ಆರೋಪದ ಮೇರೆಗೆ ಆವೇಶ್ ಖಾನ್ ಗೆ ಭಾರಿ ದಂಡ ಹಾಕಲಾಗಿದ್ದು, RCB ನಾಯಕ ಫಾಫ್ ಡುಪ್ಲೆಸಿಸ್ ಗೂ ದಂಡ ಹೇರಲಾಗಿದೆ.

