ಸಿನಿಮಾ ಸುದ್ದಿಸಿನಿಮಾ ರಂಗಕ್ಕೆ ಮತ್ತೊಂದು ಆಘಾತ: ಮರಾಠಿ ನಟ ಅಶುತೋಷ್ ಭಾಕ್ರೆ ಆತ್ಮಹತ್ಯೆ
ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡ ಪ್ರಾಂತ್ಯದ ನಾಂದೇಡ್ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಸಂಜೆ 32 ವರ್ಷದ ಅಶುತೋಷ್ ಗಣೇಶನಗರದ ಅವರ ಪೋಷಕರ ಫ್ಯಾಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.