ರಾಜ್ಯಹಲ್ಲೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ದಾಬಸ್ಪೇಟೆ ಬಳಿ ಕಾರು ಓವರ್ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.