ರಾಜ್ಯಮೈಸೂರು: ನವೆಂಬರ್ 15 ರಿಂದ ಅಶೋಕಪುರಂ ರೈಲು ನಿಲ್ದಾಣಕ್ಕೆ ಹಲವು ರೈಲುಗಳ ವಿಸ್ತರಣೆ- ವಿ.ಸೋಮಣ್ಣ
ಅಭಿವೃದ್ದಿ ಕಾರ್ಯಗಳು ಪೂರ್ಣಗೊಂಡಾಗ, ನವೆಂಬರ್ ತಿಂಗಳ ಮಧ್ಯದಿಂದ ಹಲವು ರೈಲು ಸೇವೆಗಳ ವಿಸ್ತರಣೆಯೊಂದಿಗೆ, ಮೈಸೂರು ರೈಲು ನಿಲ್ದಾಣದಲ್ಲಿ ದಟ್ಟಣೆ ಕಡಿಮೆಯಾಗಿ ಪ್ರಯಾಣಿಕರ ಅನುಕೂಲಗಳನ್ನು ಹೆಚ್ಚಿಸುತ್ತದೆ