ರಾಜಕೀಯವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವರ ಜೊತೆಗೆ ಸಿಎಂ ಸಹ ರಾಜೀನಾಮೆ ನೀಡಲಿ- ಆರ್.ಅಶೋಕ್ ಒತ್ತಾಯ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದರು.