ದೇಶ100ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ: 'ದೇವಮಾನವ' ಅಶೋಕ್ ಖರತ್ನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ: BJP ಮಾಜಿ ಸಚಿವ ಆಕ್ರೋಶ!
100ಕ್ಕೂ ಹೆಚ್ಚು ಮಹಿಳೆಯರ ಮೇಲಿನ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೀಡಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ನನ್ನು ಗಲ್ಲಿಗೇರಿಸಬೇಕು ಎಂದು ಹಿರಿಯ ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಸುಧೀರ್ ಮುಂಗಂಟಿವಾರ್ ಒತ್ತಾಯಿಸಿದ್ದಾರೆ.