ಅಶೋಕ್ ಚವ್ಹಾಣ್

'ಮಹಾ ಮೈತ್ರಿ' ಸರ್ಕಾರದಲ್ಲಿ ಭಿನ್ನಭಿಪ್ರಾಯಗಳಿವೆ- ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್
ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ ಮೈತ್ರಿ ಸರ್ಕಾರದಲ್ಲಿ ಹಲವು ಭಿನ್ನಾಭಿಪ್ರಾಯಗಳಿವೆ ಎಂಬುದನ್ನು ಒಪ್ಪಿಕೊಂಡಿರುವ ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್ , ಈ ಸಂಬಂಧ ಸದ್ಯದಲ್ಲಿಯೇ ಶಿವಸೇನಾ ಮತ್ತು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

ಅಧಿಕಾರ, ಹಣಕ್ಕಿಂತಲೂ ಸಂವಿಧಾನ, ಪ್ರಜಾಪ್ರಭುತ್ವ ಹೆಚ್ಚು ಶಕ್ತಿಯುತ- ಅಶೋಕ್ ಚಾವ್ಹಾಣ್
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ ಬಳಿಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್, ಅಧಿಕಾರ ಹಣಕ್ಕಿಂತಲೂ ಸಂವಿಧಾನ, ಪ್ರಜಾಪ್ರಭುತ್ವ ಹೆಚ್ಟು ಶಕ್ತಿಯುತವಾದದ್ದು ಎಂಬುದು ಇಂದು ಸಾಬೀತಾಗಿದೆ ಎಂದಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಮಾಜಿ ಸಿಎಂ ಅಶೋಕ್ ಚವ್ಹಾಣ್ ಭಿಕಾರ್ ಕ್ಷೇತ್ರದಿಂದ ಕಣಕ್ಕೆ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 51 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದೆ. ಭಿಕಾರ್ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಹಾಗೂ ಮಂಗಂಪುರ್ ಕ್ಷೇತ್ರದಿಂದ ಕ್ಷದ ಮುಖ್ಯಸ್ಥ ವಿಜಯ್ ಬಾಲಾಸಾಹೇಬ್ ತೋರತ್ ಅವರನ್ನು ಕಣಕ್ಕಿಳಿಸಲು ಕೈ ಪಾಳಯ ನಿರ್ಧರಿಸಿದೆ.

