ದೇಶಟಿಕೆಟ್ ಹಂಚಿಕೆ ಅಸಮಾಧಾನ: ಕಾಂಗ್ರೆಸ್ ಗೆ ಹರಿಯಾಣ ಮಾಜಿ ಕಾಂಗ್ರೆಸ್ ಅಧ್ಯಕ್ಷ ಗುಡ್ ಬೈ
ಹರಿಯಾಣ ವಿಧಾನಸಭೆ ಚುನಾವಣೆಗೆ ಕೇವಲ ಎರಡು ವಾರ ಬಾಕಿ ಇರುವಾಗಲೇ ಕಾಂಗ್ರೆಸ್ ಗೆ ಭಾರಿ ಹಿನ್ನಡೆಯಾಗಿದ್ದು, ಹರಿಯಾಣ ಪ್ರದೇಶ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಶೋಕ್ ತನ್ವರ್ ಅವರು ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.