ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಮೊದಲ ಬಾರಿಗೆ ಶಾಸಕರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.