ರಾಜಕೀಯ'ಈ ಛಲವಾದಿ ನಾರಾಯಣಸ್ವಾಮಿ ನಾಯಿ ಥರ... ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ'
ಛಲವಾದಿ ಒಬ್ಬ ನರಸಣ್ಣನ ತರಹ ಪುಂಗಿ ಊದಿಕೊಂಡು ಬರುತ್ತಾರಲ್ಲಾ. ಪಾಪ ಅವರಿಗಾದರೂ ಸ್ವಲ್ಪ ಬುದ್ದಿ ಇದೆ, ಇವನಿಗೆ ಬುದ್ಧಿ ಇಲ್ಲ ಅಂತ ಅಶೋಕ್ ರೈ ವ್ಯಂಗ್ಯವಾಡಿದ್ದಾರೆ. ಅವನನ್ನು ಬಿಜೆಪಿಯವರು ಯಾಕೆ ಕರೆಯುತ್ತಾರೋ ಗೊತ್ತಿಲ್ಲ.