ದೇಶBSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!
ಅಶೋಕ್ ಸಿದ್ಧಾರ್ಥ್ ಅವರು ರಾಜಕೀಯ ಮತ್ತು ಸಾಮಾಜಿಕ ಜೀವನದಿಂದ ಸಂಪೂರ್ಣವಾಗಿ ದೂರ ಸರಿದರೆ ಮಾತ್ರ ಆಕಾಶ್ ಆನಂದ್ಗೆ ಪಕ್ಷದ ಜವಾಬ್ದಾರಿಗಳನ್ನು ಮರಳಿ ನೀಡುವ ಬಗ್ಗೆ ಯೋಚಿಸುತ್ತೇನೆ ಎಂದು ಕಠಿಣ ಷರತ್ತು ವಿಧಿಸಿದ್ದರು.