ದೇಶಅತೀಕ್ -ಅಶ್ರಫ್ ಸಹೋದರರ ಹತ್ಯೆ ನಂತರ ಕೈಗೊಂಡ ಕ್ರಮಗಳ ವರದಿ ಸಲ್ಲಿಸಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಪಾತಕಿ, ಮಾಜಿ ಸಂಸದ ಅತೀಕ್ ಅಹಮದ್ ಮತ್ತು ಆತನ ತಮ್ಮ ಅಶ್ರಫ್ ಹತ್ಯೆ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ.