ಅಂಬಾಲಾ ಬಳಿಯ ಶಂಭು ಗಡಿಯಲ್ಲಿನ ಬ್ಯಾರಿಕೇಡ್ನತ್ತ ಸಾಗುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಹರಿಯಾಣ ಪೊಲೀಸರು ಶುಕ್ರವಾರ ಅಶ್ರುವಾಯು ಶೆಲ್ಗಳನ್ನು ಹಾರಿಸಿದ್ದಾರೆ.