ಅಶ್ಲೀಲ ಚಿತ್ರ ಪ್ರಕರಣ

Pornography case: 'ನನ್ನ ಪತ್ನಿ ಹೆಸರು ಎಳೆದು ತರಬೇಡಿ'; ಮಾಧ್ಯಮಗಳ ವಿರುದ್ಧ Raj Kundra ಕಿಡಿ
ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಆಫೀಸ್ಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಈ ಹಿಂದೆ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು.

Porn Content Case: Shilpa Shetty ಪತಿ ರಾಜ್ ಕುಂದ್ರಾ ಮನೆ ಮೇಲೆ ED ಅಧಿಕಾರಿಗಳ ದಾಳಿ
ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಆಫೀಸ್ಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದ್ದು, ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಈ ಹಿಂದೆ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು.

ಅಶ್ಲೀಲ ಚಿತ್ರ ಪ್ರಕರಣದಲ್ಲಿ ರಾಜ್ ಕುಂದ್ರಾ 'ಮುಖ್ಯ ಸಂಚಾಲಕ', ಲಕ್ಷಾಂತರ ರೂ. ಸಂಪಾದನೆ: ಚಾರ್ಜ್ ಶೀಟ್
ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ಶೀಟ್ ಸಲ್ಲಿಸಿದ್ದಾರೆ.

ನಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ: ಮೊದಲ ಬಾರಿಗೆ ರಾಜ್ ಕುಂದ್ರಾ ಹೇಳಿಕೆ
ತಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ.

'ಚಂಡಮಾರುತದ ನಂತರ ಕಾಮನಬಿಲ್ಲು ಮೂಡುವಂತೆ': ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ ಕುರಿತು ಶಿಲ್ಪಾ ಶೆಟ್ಟಿ ಮಾತು
ಅಶ್ಲೀಲ ಚಿತ್ರಗಳ ಪ್ರಕರಣದಲ್ಲಿ ಜಾಮೀನು ಪಡೆದು ಉದ್ಯಮಿ ರಾಜ್ ಕುಂದ್ರಾ ಮುಂಬೈ ಜೈಲಿನಿಂದ ಬಂದಿದ್ದು ಇದರ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ ಪತಿಯ ಬಿಡುಗಡೆ ಕುರಿತಂತೆ ಚೀನಾದ ತತ್ವಜ್ಞಾನಿಯ ಸೂಕ್ತಿಯೊಂದನ್ನು ಉಲ್ಲೇಖಿಸಿ ಪೋಸ್ಟ್ ಹಾಕಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಜಾಮೀನು: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ
ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

2 ತಿಂಗಳ ಜೈಲುವಾಸದ ಬಳಿಕ ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು
ಅಶ್ಲೀಲ ಚಿತ್ರ ಪ್ರಕರಣ ಸಂಬಂಧ ಎರಡು ತಿಂಗಳ ಹಿಂದೆ ಬಂಧಿತನಾಗಿದ್ದ ಉದ್ಯಮಿ ಮತ್ತು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾಗೆ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

ಅಶ್ಲೀಲ ಚಿತ್ರ ಪ್ರಕರಣ: ಬಾಲಿವುಟ್ ನಟಿ ಗೆಹನಾ ವಸಿಷ್ಠ ಜಾಮೀನು ಅರ್ಜಿ ವಜಾ, ಸುಪ್ರೀಂ ಮೆಟ್ಟಿಲೇರಲು ನಟಿ ಪರ ವಕೀಲರ ನಿರ್ಧಾರ
ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬಾಲಿವುಟ್ ನಟಿ ಗೆಹನಾ ವಸಿಷ್ಠ ಅವರ ಜಾಮೀನು ಅರ್ಜಿಯನ್ನು ಬಾಂಬೇ ಹೈಕೋರ್ಟ್ ವಜಾಗೊಳಿಸಿದೆ.

ಅಶ್ಲೀಲ ಚಿತ್ರ ಪ್ರಕರಣ: ತನಿಖೆಗಾಗಿ ಮುಂಬೈ ಕ್ರೈಂ ಬ್ರಾಂಚ್ ನಿಂದ ಎಸ್ ಐಟಿ ರಚನೆ
ಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ಅಶ್ಲೀಲ ಚಿತ್ರ ಪ್ರಕರಣದ ತನಿಖೆಗಾಗಿ ಮುಂಬೈ ಪೊಲೀಸ್ ಅಪರಾಧ ವಿಭಾಗವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.

