ದೇಶಅಶ್ಲೀಲ ಚಿತ್ರಗಳ ಪ್ರಕರಣ: ರಾಜ್ ಕುಂದ್ರಾಗೆ ಜುಲೈ 23 ರವರೆಗೆ ಪೊಲೀಸ್ ಕಸ್ಟಡಿ
ಅಶ್ಲೀಲ ಚಲನಚಿತ್ರಗಳ ರಚನೆ ಮತ್ತು ಕೆಲ ಆ್ಯಪ್ ಗಳ ಮೂಲಕ ಅವುಗಳ ಪ್ರಸರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ಜುಲೈ 23ರವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.