ಬಾಲಿವುಡ್ಅಶ್ಲೀಲ ವಿಡಿಯೋ ಪ್ರಕರಣ: ರಾಜ್ ಕುಂದ್ರಾಗೆ ಜಾಮೀನು ನಿರಾಕರಿಸಿದ ಮುಂಬಯಿ ಕೋರ್ಟ್
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಹಾಗೂ ಅವರ ಸಹವರ್ತಿ ರಯಾನ್ ಥೋರ್ಪೆ ಅವರ ಜಾಮೀನು ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.