ರಾಜ್ಯಪ್ರಜ್ವಲ್ ಮೊಬೈಲ್ ಸೀಲ್ ಮಾಡಲಾಗಿದೆ, ಹೀಗಾಗಿ ಅಶ್ಲೀಲ ಫೋಟೋ, ವಿಡಿಯೋ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ: DCP ನಾರಾಯಣ; Video
ಬೆಂಗಳೂರು ಕೇಂದ್ರ ಕಾರಾಗೃಹದೊಳಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿಯಿಂದ ವಶಪಡಿಸಿಕೊಳ್ಳಲಾಗಿರುವ ಮೊಬೈಲ್ ನಲ್ಲಿ ಅಶ್ಲೀಲ ಫೋಟೋ, ವೀಡಿಯೊಗಳು ಕಂಡುಬಂದಿವೆ ಎಂಬ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ.