ಕ್ರಿಕೆಟ್ಇಂತಹವನು ನಾಯಕನಾಗಬೇಕಾ? ಸಹ ಆಟಗಾರರನ್ನು ನಿಂದಿಸಿದ ಹಾರ್ದಿಕ್ ಪಾಂಡ್ಯ ವಿರುದ್ಧ ನೆಟ್ಟಿಗರು ಗರಂ, ವಿಡಿಯೋ!
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಹ ಆಟಗಾರರಿಗೆ ಅಶ್ಲೀಲವಾಗಿ ಬೈದಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.