ಕ್ರಿಕೆಟ್ಅಶ್ಲೀಲ ಮೆಸೇಜ್ ಪ್ರಕರಣ: ಆಸಿಸ್ ನಾಯಕನ ತಲೆದಂಡ; ಟೆಸ್ಟ್ ತಂಡದ ನಾಯಕತ್ವ ತೊರೆದ 'ಟಿಮ್ ಪೈನ್'
ಸಹೋದ್ಯೋಗಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕನ ತಲೆದಂಡವಾಗಿದ್ದು, ಟಿಮ್ ಪೈನ್ ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.