ದೇಶಬೆತ್ತಲೆ ವಿಡಿಯೊ ಕಾಲ್ ಮಾಡಿ ಬ್ಲ್ಯಾಕ್ ಮೇಲ್ ಮಾಡುವ ಪ್ರಕರಣಗಳ ಹೆಚ್ಚಳ: ಸೈಬರ್ ಕ್ರೈಮ್ ಪೊಲೀಸರ ಎಚ್ಚರಿಕೆ
ದೆಹಲಿ ವಿವಿಯಲ್ಲಿ ಉಪನ್ಯಾಸಕರಾಗಿ ವೃತ್ತಿ ನಿರ್ವಹಿಸುತ್ತಿರುವ ಗೌರವಾನ್ವಿತ ವ್ಯಕ್ತಿಗೆ ಒಂದು ದಿನ ಫೇಸ್ ಬುಕ್ ಮೆಸೆಂಜರ್ ನಿಂದ ಕರೆ ಬರುತ್ತದೆ. ಕಾಲ್ ರಿಸೀವ್ ಮಾಡಿದರೆ ಅತ್ತ ಕಡೆ ಯುವತಿಯೋರ್ವಳು ಬೆತ್ತಲೆಯಾಗಿ ನಿಂತು ಮಾತಾಡುತ್ತಿದ್ದಳು.