ರಾಜ್ಯ' ಪ್ಲೀಸ್.. ಕೇಸ್ ಹಿಂಪಡೆಯಿರಿ': ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್- ಕ್ಷಮಿಸಲ್ಲ ಎಂದ ನಟಿ..!
ಹಿಂದಿನ ವಿಚಾರಣೆಯ ಸಂದರ್ಭದಲ್ಲಿಯೂ ಆರೋಪಿಗಳು ಪ್ರಕರಣವನ್ನು ಹಿಂಪಡೆಯುವಂತೆ ರಮ್ಯಾ ಅವರಲ್ಲಿ ಮನವಿ ಮಾಡಿದ್ದರು. ಇದೀಗ ಆರೋಪಿಗಳ ಕುಟುಂಬಸ್ಥರೂ ನ್ಯಾಯಾಲಯಕ್ಕೆ ಆಗಮಿಸಿ, ಪ್ರಕರಣವನ್ನು ಇಲ್ಲಿಗೇ ಮುಕ್ತಾಯಗೊಳಿಸುವಂತೆ ಮನವಿ ಮಾಡಿದ್ದಾರೆ.