ಅಶ್ಲೀಲ ಹೇಳಿಕೆ

ನನ್ನನ್ನು ನೆಮ್ಮದಿಯಾಗಿರಲು ಬಿಡಿ: ಅಶ್ಲೀಲ ಟ್ರೋಲಿಗರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್
ಕಿರುತೆರೆ ನಟ, Biggboss Kannada ಸೀಸನ್-12ರ ಮಾಜಿ ಸ್ಪರ್ಧಿ ಧ್ರುವಂತ್ ಅಲಿಯಾಸ್ ಚರಿತ್ ಬಾಳಪ್ಪಗೆ ಟ್ರೋಲಿಗರ ಕಾಟ ಶುರುವಾಗಿದೆ. ಧ್ರುವಂತ್ ನೀಡಿದ ಒಂದು ಸಂದರ್ಶನದ ತುಣುಕುಗಳನ್ನು ಇಟ್ಟುಕೊಂಡು ಟ್ರೋಲಿಗರು ಅಶ್ಲೀಲವಾಗಿ ಕಮೆಂಟ್ ಮಾಡುತ್ತಿದ್ದಾರೆ...

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ: ರಮೇಶ್ ಕತ್ತಿಗೆ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲು!
ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ರಮೇಶ್ ಕತ್ತಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

Dharmasthala Case: ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪೋಸ್ಟ್; ಆರೋಪಿ ಬಂಧನ
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಮಾಸ್ಕ್ ಮ್ಯಾನ್ ದೂರು ನೀಡಿದ್ದು ಇದರ ಬೆನ್ನಲ್ಲೇ ಅಸ್ಥಿಪಂಜರ ಶೋಧ ಕಾರ್ಯಾಚರಣೆಯೂ ನಡೆಯುತ್ತಿದೆ.

SP ಸಂಸದೆ ಡಿಂಪಲ್ ಯಾದವ್ ಬೆನ್ನಿನ ಬಗ್ಗೆ 'ಅಶ್ಲೀಲ' ಹೇಳಿಕೆ: News ರೂಂನಲ್ಲೇ Muslim ಮೌಲಾನಗೆ ಕಪಾಳಮೋಕ್ಷ, Video
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪತ್ನಿ ಮೈನ್‌ಪುರಿ ಸಂಸದೆ ಡಿಂಪಲ್ ಯಾದವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ್ದ ಮುಸ್ಲಿಂ ಮೌಲಾನಾ ಸಾಜಿದ್ ರಶೀದಿಗೆ ಕಪಾಳಮೋಕ್ಷ ಮಾಡಲಾಗಿದೆ.

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಮಾತು: MLC ಎನ್ ರವಿಕುಮಾರ್ಗೆ ಮಧ್ಯಂತರ ರಿಲೀಫ್
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ವಿಚಾರಣೆ ವೇಳೆ ರಾಜಕಾರಣಿಗಳು ಹೊಸ ಬಗೆಯ ಕೆಳಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಮೌಖಿಕವಾಗಿ ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು.

ನಟಿ ರನ್ಯಾ ವಿರುದ್ಧ ಅಶ್ಲೀಲ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು
ನಟಿ ರನ್ಯಾ ರಾವ್ ಪರವಾಗಿ ಅಕುಲ ಅನುರಾಧ ಎಂಬುವವರು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ದೂರು ನೀಡಿದ್ದಾರೆ.

ತೂ... ಇರುವಲ್ಲೆಲ್ಲಾ ಚಿನ್ನ ಅಡಗಿಸಿ ಕಳ್ಳಸಾಗಣೆ: ರನ್ಯಾ ರಾವ್ ಬಗ್ಗೆ ಬಿಜೆಪಿ ಶಾಸಕನ ಅಶ್ಲೀಲ ಹೇಳಿಕೆ!
ಚಿನ್ನ ವಶಪಡಿಸಿಕೊಳ್ಳುವಿಕೆಗೆ ಯಾವುದೇ ಸಂಬಂಧವಿಲ್ಲ ಎಂದು ನಿರಾಕರಿಸಿದ್ದ ಡಿಜಿಪಿ ಶ್ರೇಣಿಯ ಅಧಿಕಾರಿ ರಾಮಚಂದ್ರ ರಾವ್ ಅವರನ್ನು ಅವರ ಮಲಮಗಳ ಬಂಧನದ ಕೆಲವು ದಿನಗಳ ನಂತರ "ಕಡ್ಡಾಯ ರಜೆ" ಮೇಲೆ ಕಳುಹಿಸಲಾಗಿದೆ.

ತಿಂದು ದಪ್ಪಾ ಮಾಡು, ನಮಗೆ ಇಷ್ಟೇಲ್ಲಾ ಸಾಕಾಗಲ್ಲ: ನಟಿಯ ದೇಹದ ಕುರಿತು ನಿರ್ದೇಶಕನಿಂದ ಅಶ್ಲೀಲ ಕಮೆಂಟ್, ವಿಡಿಯೋ ವೈರಲ್!
ನಟಿ ಅಂಶು ಬಗ್ಗೆ ನಿರ್ದೇಶಕ ತ್ರಿನಾಥ ರಾವ್ ನಕ್ಕಿನಾ ಮಾಡಿರುವ ಹೇಳಿಕೆಗಳು ಈಗ ಭಾರಿ ಚರ್ಚೆಗೆ ಗ್ರಾಸವಾಗಿವೆ.

ಭಾರತ ಸದ್ವರ್ತನೆಯ ತಂಡ: ಹಾರ್ದಿಕ್ ಪಾಂಡ್ಯ ವಿವಾದ ಕುರಿತು ಐಸಿಸಿ ಸಿಇಒ ಹೇಳಿದ್ದೇನು?
ಮಹಿಳೆಯ ವಿರುದ್ಧ ಹಾರ್ದಿಕ್ ಪಾಂಡ್ಯ ಅಶ್ಲೀಲ ಹೇಳಿಕೆ ವಿವಾದ ಕುರಿತಂತೆ ಪ್ರತಿಕ್ರಿಯಿಸಿದ ಐಸಿಸಿ ಸಿಇಒ ಡೇವಿಡ್ ರಿಚರ್ಡಸನ್ ಅವರು, ವಿರಾಟ್ ಕೊಹ್ಲಿ ಟೀಂ ಇಂಡಿಯಾ...

