ದೇಶಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಚಾರ್ಜ್ಶೀಟ್; ನಟಿ ಶೆರ್ಲಿನ್ ಚೋಪ್ರಾ, ಪತ್ನಿ ಶಿಲ್ಪಾಶೆಟ್ಟಿ ಹೇಳಿಕೆ ದಾಖಲು
ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಒಂದೂವರೆ ಸಾವಿರ ಪುಟಗಳ ಚಾರ್ಜ್ಶೀಟ್ ನಲ್ಲಿ ಅವರ ಪತ್ನಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಕೂಡ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.