ಅಶ್ವತ್ಥ ನಾರಾಯಣ

ಒಂದು ಕ್ಷೇತ್ರ ಗೆಲ್ಲಲಾಗದ ಅಸಮರ್ಥ, ಅಶ್ವತ್ ನಾರಾಯಣ  ಭ್ರಷ್ಟಾಚಾರದ ಪಿತಾಮಹ: ಡಿ.ಕೆ ಶಿವಕುಮಾರ್ ವಾಗ್ದಾಳಿ
ರಾಜಕೀಯ

ಒಂದು ಕ್ಷೇತ್ರ ಗೆಲ್ಲಲಾಗದ ಅಸಮರ್ಥ, ಅಶ್ವತ್ ನಾರಾಯಣ ಭ್ರಷ್ಟಾಚಾರದ ಪಿತಾಮಹ: ಡಿ.ಕೆ ಶಿವಕುಮಾರ್ ವಾಗ್ದಾಳಿ

ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ನಿಮ್ಮ ಭ್ರಷ್ಟಾಚಾರದಿಂದಲೇ ನಾವು 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದ್ದೇವೆ. ನೀನು ರಾಮನಗರಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಬಂದಿದ್ದಲ್ಲ ರಾಮನಗರದಲ್ಲಿ 1 ಸೀಟ್ ಕೂಡ ಬರಲಿಲ್ಲ. ನೀನು ನಿಜವಾದ ಅಸಮರ್ಥ.

ರಾಜ್ಯದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ: ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಕಳವಳ
ರಾಜ್ಯ

ರಾಜ್ಯದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ: ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಕಳವಳ

761 ಔಷಧಗಳು ಅಗತ್ಯ ಔಷಧಗಳ ವರ್ಗದ ಅಡಿಯಲ್ಲಿ ಬರುತ್ತವೆ. ಇದರರ್ಥ ಈ ಔಷಧಗಳು ಸುಲಭವಾಗಿ ಲಭ್ಯವಿರಬೇಕು.

ಲೂಟಿಕೋರರ ಪಿತಾಮಹ ನೀನು: ವಿಧಾನಸಭೆಯಲ್ಲಿ ಅಶ್ವತ್ಥ್ ನಾರಾಯಣ- ಡಿಕೆ ಶಿವಕುಮಾರ್ ವಾಕ್ಸಮರ!
ರಾಜಕೀಯ

ಲೂಟಿಕೋರರ ಪಿತಾಮಹ ನೀನು: ವಿಧಾನಸಭೆಯಲ್ಲಿ ಅಶ್ವತ್ಥ್ ನಾರಾಯಣ- ಡಿಕೆ ಶಿವಕುಮಾರ್ ವಾಕ್ಸಮರ!

ಎಸ್ಐಟಿ ಎಂದರೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ, ಇದನ್ನು ಸಹ ಕಡತದಿಂದ ತೆಗೆದುಹಾಕಬೇಕು" ಎಂದು ಡಿಸಿಎಂ ಅವರು ಸ್ವೀಕರ್ ಗೆ ಮನವಿ ಮಾಡಿದರು.

ರಾಮನಗರದಲ್ಲಿ ಬಿಜೆಪಿ ಕ್ಲೀನ್ ಮಾಡಿದ 'ನವರಂಗಿ ನಾರಾಯಣ'; ಸಿ.ಟಿ ರವಿಗೆ ಟ್ರೀಟ್ಮೆಂಟ್ ಅಗತ್ಯವಿದೆ: ಡಿಸಿಎಂ ಡಿಕೆಶಿ ಟಕ್ಕರ್
ರಾಜಕೀಯ

ರಾಮನಗರದಲ್ಲಿ ಬಿಜೆಪಿ ಕ್ಲೀನ್ ಮಾಡಿದ 'ನವರಂಗಿ ನಾರಾಯಣ'; ಸಿ.ಟಿ ರವಿಗೆ ಟ್ರೀಟ್ಮೆಂಟ್ ಅಗತ್ಯವಿದೆ: ಡಿಸಿಎಂ ಡಿಕೆಶಿ ಟಕ್ಕರ್

ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ನಂದು: ಸ್ವಾಮೀಜಿ ಸಮ್ಮುಖದಲ್ಲೇ ಡಿಕೆಶಿ- ಅಶ್ವತ್ಥನಾರಾಯಣ ವಾಗ್ಯುದ್ಧ; ಇಬ್ಬರಿಗೂ ಚುಂಚಶ್ರೀ ಕಿವಿಮಾತು!
ರಾಜ್ಯ

ಬೆಂಗಳೂರು ನಂದು: ಸ್ವಾಮೀಜಿ ಸಮ್ಮುಖದಲ್ಲೇ ಡಿಕೆಶಿ- ಅಶ್ವತ್ಥನಾರಾಯಣ ವಾಗ್ಯುದ್ಧ; ಇಬ್ಬರಿಗೂ ಚುಂಚಶ್ರೀ ಕಿವಿಮಾತು!

ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಅಶ್ವತ್ಥ ನಾರಾಯಣ ಮಾತಿನ ಕಾಳಗ ನಡೆಯಿತು.

ರಾಜ್ಯ ಬಿಜೆಪಿಗೆ ಅಶ್ವತ್ಥ ನಾರಾಯಣ ಸಾರಥಿ? ಯತ್ನಾಳ್ ವಿಧಾನಸಭೆ ವಿರೋಧ ಪಕ್ಷದ ನಾಯಕ? ಒಕ್ಕಲಿಗ-ಲಿಂಗಾಯತ ಸಮೀಕರಣ!
ರಾಜಕೀಯ

ರಾಜ್ಯ ಬಿಜೆಪಿಗೆ ಅಶ್ವತ್ಥ ನಾರಾಯಣ ಸಾರಥಿ? ಯತ್ನಾಳ್ ವಿಧಾನಸಭೆ ವಿರೋಧ ಪಕ್ಷದ ನಾಯಕ? ಒಕ್ಕಲಿಗ-ಲಿಂಗಾಯತ ಸಮೀಕರಣ!

ಜುಲೈನಲ್ಲಿ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ, ಬಿಜೆಪಿ ಈ ವಾರದ ಅಂತ್ಯದ ವೇಳೆಗೆ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. 

ಒಕ್ಕಲಿಗ ನಾಯಕರ ಮುಸುಕಿನ ಗುದ್ದಾಟ: ಸಭೆಗೆ ತಡವಾಗಿ ಬಂದ ಡಿಕೆಶಿ; ಆಕ್ರೋಶಗೊಂಡು ಹೊರನಡೆದ ಅಶ್ವತ್ಥನಾರಾಯಣ!
ರಾಜಕೀಯ

ಒಕ್ಕಲಿಗ ನಾಯಕರ ಮುಸುಕಿನ ಗುದ್ದಾಟ: ಸಭೆಗೆ ತಡವಾಗಿ ಬಂದ ಡಿಕೆಶಿ; ಆಕ್ರೋಶಗೊಂಡು ಹೊರನಡೆದ ಅಶ್ವತ್ಥನಾರಾಯಣ!

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅಶ್ವತ್ಥ ನಾರಾಯಣ, ನನ್ನ ಜೊತೆಗೆ ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಎನ್.ಮುನಿರಾಜು ಸೇರಿದಂತೆ ಬಿಜೆಪಿ ಮುಖಂಡರು ಹೊರನಡೆದರು ಎಂದು ಮಾಹಿತಿ ನೀಡಿದರು.

ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: ಅಶ್ವತ್ಥ್​​ ನಾರಾಯಣ​​​​ಗೆ ಹೈಕೋರ್ಟ್ ಬಿಗ್ ರಿಲೀಫ್!
ರಾಜ್ಯ

ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: ಅಶ್ವತ್ಥ್​​ ನಾರಾಯಣ​​​​ಗೆ ಹೈಕೋರ್ಟ್ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ  ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ನಮ್ಮ ಸರ್ಕಾರ ಬಂದ ಮೇಲೆ ಅದಾಯ್ತು, ಇದಾಯ್ತು‌ ಅಂತ ಬುರುಡೆ ಬಿಡೋ ಬದಲು ಮಲ್ಲೇಶ್ವರಂಗೆ ಹೋಗಿ ಅಭಿವೃದ್ಧಿ ಮಾಡಿ: ಅನಿತಾ ಕುಮಾರಸ್ವಾಮಿ
ರಾಜಕೀಯ

ನಮ್ಮ ಸರ್ಕಾರ ಬಂದ ಮೇಲೆ ಅದಾಯ್ತು, ಇದಾಯ್ತು‌ ಅಂತ ಬುರುಡೆ ಬಿಡೋ ಬದಲು ಮಲ್ಲೇಶ್ವರಂಗೆ ಹೋಗಿ ಅಭಿವೃದ್ಧಿ ಮಾಡಿ: ಅನಿತಾ ಕುಮಾರಸ್ವಾಮಿ

ತಾಲೂಕು ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಗೆ ನನ್ನ ಹೆಸರು ಹಾಕಲಾಗಿದೆ. ಆದರೆ, ನಾನು ಬರುವುದಕ್ಕೂ ಮುನ್ನವೇ ಉದ್ಘಾಟನೆ ಮಾಡಲಾಗಿದೆ. ಕಾಟಾಚಾರಕ್ಕೆ ನನ್ನನ್ನು ಕರೆದಿರುವುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.