ಅಶ್ವತ್ಥ ನಾರಾಯಣ್

ರಾಜ್ಯದ 9 ವಿಶ್ವವಿದ್ಯಾನಿಲಯ ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್ ನಾರಾಯಣ್
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಹೇಳಿದ ನಾರಾಯಣ್, ಉನ್ನತ ಶಿಕ್ಷಣವನ್ನು ಉದಾರೀಕರಣಗೊಳಿಸಬೇಕು ಮತ್ತು ಪ್ರತಿ ಅರ್ಹ ಜಿಲ್ಲೆಗಳು ವಿಶ್ವವಿದ್ಯಾಲಯ ಪಡೆಯಬೇಕು ಎಂದರು.

ರಾಮನಗರದಲ್ಲಿ ತೋಟಗಾರಿಕಾ ಸಂಸ್ಕರಣಾ ಕ್ಲಸ್ಟರ್ ಸ್ಥಾಪನೆಗೆ ಸರ್ಕಾರ ನಿರ್ಧಾರ
15 ಎಕರೆ ವಿಸ್ತೀರ್ಣದಲ್ಲಿ ತೋಟಗಾರಿಕಾ ಸಂಸ್ಕರಣಾ ಕ್ಲಸ್ಟರ್ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. 4 ಎಕರೆಯಲ್ಲಿ ಮಾವು ಸಂಸ್ಕರಣಾ ಘಟಕ, 11 ಎಕರೆ ಜಮೀನಿನಲ್ಲಿ ವಿವಿಧ ತೋಟಗಾರಿಕಾ ಸಂಸ್ಕರಣಾ ಘಟಕಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುವುದು ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ್ ಅವರು ಹೇಳಿದ್ದಾರೆ.

ಕೊರೋನಾ ಪರೀಕ್ಷಾ ದರ ರೂ.500ಕ್ಕೆ ಇಳಿಸಿದ ರಾಜ್ಯ ಸರ್ಕಾರ
ಕೊರೋನಾ ಪರೀಕ್ಷಾ ದರವನ್ನು ಮತ್ತಷ್ಟು ಕಡಿತಗೊಳಿಸಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಕ್ವಾರಂಟೈನ್ ಗೆ 20ಸಾವಿರ ಹೊಟೇಲ್ ಕಾಯ್ದಿರಿಸಲಾಗಿದ್ದು ದೇಶದಲ್ಲಿ 5 ಲಕ್ಷ ಮಂದಿಗೆ ಸೋಂಕು ಸಾಧ್ಯತೆ: ಡಾ. ಅಶ್ವತ್ಥ ನಾರಾಯಣ್
ದೇಶಾದ್ಯಂತ ಸುಮಾರು 5ಲಕ್ಷ ಮಂದಿಗೆ ಕರ್ನಾಟಕದಲ್ಲಿ 1ಲಕ್ಷ ಮಂದಿಗೆ ಕೊರೊನಾ ಸೋಂಕು ತಗಲುವ ಸಾಧ್ಯತೆಯಿದ್ದು, ರಾಜ್ಯದಲ್ಲಿ ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ.

ತೇಜಸ್ವಿ ಸೂರ್ಯಗೆ ಬೆಂಗಳೂರು ದಕ್ಷಿಣ ಟಿಕೆಟ್, ಅಶ್ವತ್ಥ ನಾರಾಯಣ ಬೆಂ. ಗ್ರಾಮಾಂತರ ಬಿಜೆಪಿ ಅಭ್ಯರ್ಥಿ
ಲೋಕಸಭೆ ಚುನಾವಣೆಗೆ ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಪ್ರಕಟಿಸಿದೆ.

