ರಾಜಕೀಯಸಿದ್ದರಾಮಯ್ಯ ಅವರಿಗೆ ಲೆಕ್ಕ ಕೇಳುವ ಹಕ್ಕಿದೆ; ಪ್ರತಿ ಪೈಸೆಗೂ ಲೆಕ್ಕ ಕೊಡುತ್ತೇವೆ: ಡಾ. ಅಶ್ವತ್ಥನಾರಾಯಣ
ಜಿಲ್ಲೆಯಲ್ಲಿ ಜಾರಿ ಹಂತದಲ್ಲಿರುವ 15 ನೀರಾವರಿ ಕಾಮಗಾರಿಗಳನ್ನು ಆದಷ್ಟು ಶೀಘ್ರಗತಿಯಲ್ಲಿ ಮುಗಿಸುವುದರ ಜತೆಗೆ, ವಿಶ್ವೇಶ್ವರಯ್ಯ ನಾಲೆಯ ದುರಸ್ತಿ ಕಾರ್ಯವನ್ನೂ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.