ದೇಶ20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ' ಮರಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು; ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ'; ಇಬ್ಬರ ಬಂಧನ, Video viral
20 ವರ್ಷಗಳಿಗೂ ಹೆಚ್ಚು ಕಾಲದ ಹಿಂದೆ ತಾನು ಪ್ರೀತಿಯಿಂದ ನೆಟ್ಟು ಪೋಷಿಸಿದ ಅಶ್ವತ್ಥ ಮರವನ್ನು ಕೆಲವು ವ್ಯಕ್ತಿಗಳು ಕಡಿದುಹಾಕಿದ ನಂತರ ವೃದ್ಧ ಮಹಿಳೆಯೊಬ್ಬರು ದುಃಖದಿಂದ ಗೋಳಾಡುತ್ತಿರುವ ದೃಶ್ಯ ವೈರಲ್ ಆಗಿದೆ.