ಅಶ್ವಥ್ ನಾರಾಯಣ

ಗಾಂಧಿ ಕೊಂದವರ ಬೆಂಬಲಿಸುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ.. ನನ್ನ ಕೊಲ್ಲಲು ನೀವೇ ಕೋವಿ ತನ್ನಿ; ಅಶ್ವತ್ಥ್ ನಾರಾಯಣ್ಗೆ ಸಿದ್ದರಾಮಯ್ಯ ಸವಾಲು!
ನನ್ನ ಹತ್ಯೆ ಮಾಡುವಂತೆ ರಾಜ್ಯದ ಒಬ್ಬ ಸಚಿವ ಬಹಿರಂಗವಾಗಿ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಸ್ವದೇಶದ್ದಲ್ಲ ಫಾರಿನ್ ಪಾರ್ಟಿ: ರಾಜ್ಯ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಲೇವಡಿ
ಕಾಂಗ್ರೆಸ್ ಪಕ್ಷವನ್ನು ದೇಶದಿಂದ ನಿರ್ಮೂಲನೆ ಮಾಡುವ ಕೆಲಸದಲ್ಲಿ ಬಿಜೆಪಿ ಕಂಕಣಬದ್ಧವಾಗಿದೆ ಎಂದು ಸಚಿವರು ಇದೇ ವೇಳೆ ಹೇಳಿದರು.

'ಸೂಪರ್-30': ಪ್ರತಿ ಜಿಲ್ಲೆಯಲ್ಲೂ ಅತ್ಯುತ್ತಮ ಇಂಜಿನಿಯರಿಂಗ್ ಕಾಲೇಜು!
ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತಲಾ ಒಂದು ಮಾದರಿ ಇಂಜಿನಿಯರಿಂಗ್ ಕಾಲೇಜನ್ನು ಉತ್ಕೃಷ್ಟ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ (VTU) ಪ್ರೊ. ಕರಿಸಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೈಟೆಕ್ ಲ್ಯಾಬ್: ಮಣಿಪಾಲ್ ಆಸ್ಪತ್ರೆ ಜೊತೆ ಬಿಬಿಎಂಪಿ ಒಪ್ಪಂದ
ಬೆಂಗಳೂರಿನಲ್ಲಿ ಹೈಟೆಕ್ ಲ್ಯಾಬ್ ನಿರ್ಮಿಸುವ ಸಂಬಂಧ ಮಣಿಪಾಲ್ ಆಸ್ಪತ್ರೆಯೊಂದಿಗೆ ಬಿಬಿಎಂಪಿ ಒಡಂಬಡಿಕೆ ಮಾಡಿಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಮಲ್ಲೇಶ್ವರಂ ಶಾಸಕ ಡಾ.ಅಶ್ವತ್ಥ ನಾರಾಯಣ್ ಹೇಳಿದ್ದಾರೆ.

ಕೊರೋನಾ ಎಫೆಕ್ಟ್: ಪದವಿ ಪರೀಕ್ಷೆಗಳು ರದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಂಡು ಜುಲೈ 30, 31ಕ್ಕೆ ಸಿಇಟಿ ಪರೀಕ್ಷೆ: ಡಿಸಿಎಂ ಅಶ್ವಥ್ ನಾರಾಯಣ್
ಹಾಲಿ ವರ್ಷದ ಸಿಇಟಿ ಪರೀಕ್ಷೆಗಳು ಮುಂಬರುವ ಜುಲೈ 30, 31ರಂದು ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಖಾತೆಗೆ ಹೆಚ್ಚಾದ ಲಾಬಿ: ಡಿಸಿಎಂ ಡಾ. ಅಶ್ವಥ್ ನಾರಾಯಣಗೆ ದೊರೆಯುವ ಸಾಧ್ಯತೆ?
ಪ್ರಭಾವಿ ಬೆಂಗಳೂರು ಅಭಿವೃದ್ಧಿ ಖಾತೆ ಪಡೆಯಲು ಉಪ ಚುನಾವಣೆಯಲ್ಲಿ ಗೆದ್ದಂತಹ ಶಾಸಕರು ಹೆಚ್ಚಾದ ಲಾಬಿ ಮಾಡುತ್ತಿರುವಂತೆಯೇ ಈ ಖಾತೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಅವರಿಗೆ ದೊರೆಯಲಿದೆ ಎಂಬಂತಹ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.

ರೈತರ ಕಡೆಗಣಿಸಿದರೆ ಸಾವಿನ ಭಾಗ್ಯ
ರೈತರ ಸರಣಿ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಝಾಡಿಸಿದ ಪ್ರತಿಪಕ್ಷಗಳು, ಕೈಗೊಳ್ಳಬೇಕಾದ ಕ್ರಮಗಳ ವಿಸ್ತೃತವಾಗಿ ಸಲಹೆ ನೀಡಿದ ಪ್ರಸಂಗ ವಿಧಾನಪರಿಷತ್ತಿನ ಎರಡನೇ ಅವಧಿಯಲ್ಲಿ ನಡೆಯಿತು...

