ಅಶ್ವಿನಿ ಉಪಾಧ್ಯಾಯ

ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಅಶ್ವನಿ ಉಪಾಧ್ಯಾಯ ಸೇರಿ 6 ಮಂದಿ ದೆಹಲಿ ಪೊಲೀಸರ ವಶಕ್ಕೆ
ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಸೋಮವಾರ ಆಯೋಜಿಸಿದ್ದ ಜಾಥಾದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಒಬ್ಬ ಅಭ್ಯರ್ಥಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ನೀತಿಗೆ ಚುನಾವಣಾ ಆಯೋಗ ಬೆಂಬಲ
ಓರ್ವ ಅಭ್ಯರ್ಥಿ ಒಂದೇ ಕ್ಷೇತ್ರ ನಿಯಮವನ್ನು ಚುನಾವಣಾ ಆಯೋಗ ಬೆಂಬಲಿಸುತ್ತದೆ ಎಂದು ಆಯೋಗವು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

