ಹೈದ್ರಾಬಾದಿನ ಮಾಜಿ ವೇಗಿ ಅಶ್ವಿನ್ ಯಾದವ್ ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ. ಅವರಿಗೆ 33 ವರ್ಷ ವಯಸ್ಸಾಗಿತ್ತು. ಯಾದವ್ ಹೆಂಡತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.