ರಾಜ್ಯರಾಜ್ಯದ 19 ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಕೆ- ದಿನೇಶ್ ಗುಂಡೂರಾವ್
ರಾಜ್ಯದ 19 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಂತ್ರಜ್ಞಾನ ಅಳವಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.