ರಾಜ್ಯಅಷ್ಟಮಠ ಪರ್ಯಾಯ ಮಹೋತ್ಸವ: ಜ್ಞಾನ ಸಂಪಾದನೆ, ಪ್ರಸಾರಕ್ಕೆ ವಿದೇಶ ಪ್ರಯಾಣ ಬೆಳೆಸಿದರೆ ತಪ್ಪೇನು; ಹೈಕೋರ್ಟ್
ಜ್ಞಾನ ಸಂಪಾದನೆ ಹಾಗೂ ಅದರ ಪ್ರಸಾರಕ್ಕೆ ವಿದೇಶ ಪ್ರಯಾಣ ಬೆಳೆಸಿದರೆ ಮತ್ತು ಸಮುದ್ರ ದಾಟಿ ಹೋದರೆ ತಪ್ಪೇನು” ಎಂದು ಪ್ರಶ್ನಿಸಿರುವ ಹೈಕೋರ್ಟ್, ಉಡುಪಿಯ ಅಷ್ಟ ಮಠಗಳ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕೆಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ನ್ನು ಹೈಕೋರ್ಟ್ ವಜಾಗೊಳಿಸಿದೆ.