ದೇಶತುಳಜಾ ಭವಾನಿ ದೇವಸ್ಥಾನ: ಹಾಫ್ ಪ್ಯಾಂಟ್, ಅಸಭ್ಯ ಬಟ್ಟೆ ಧರಿಸಿ ಬರುವ ಭಕ್ತರಿಗೆ ಪ್ರವೇಶ ನಿಷಿದ್ಧ
ಮಹಾರಾಷ್ಟ್ರದ ಒಸ್ಮಾನಾಬಾದ್ ಜಿಲ್ಲೆಯ ತುಳಜಾ ಭವಾನಿ ದೇವಸ್ಥಾನದ ಆಡಳಿತವು ಅರ್ಧ ಪ್ಯಾಂಟ್ ಅಥವಾ 'ಅಸಭ್ಯ' ಬಟ್ಟೆಗಳನ್ನು ಧರಿಸಿರುವ ಜನರ ಪ್ರವೇಶವನ್ನು ನಿಷೇಧಿಸಿದೆ ಎಂದು ಆಡಳಿತ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.