ರಾಜ್ಯಖಾಸಗಿ ಶಾಲೆಗಳಲ್ಲಿ ಶುಲ್ಕ ಕಡಿಮೆ ಮಾಡುವಂತೆ ಒತ್ತಾಯಿಸಿ ಪೋಷಕರ ಪ್ರತಿಭಟನೆ
ಕಾರಣವಿಲ್ಲದೆ ವಿನಾಕಾರಣ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಬೆಂಗಳೂರು ಮತ್ತು ರಾಜ್ಯದ ವಿವಿಧ ಭಾಗಗಳ ಸಿಬಿಎಸ್ ಇ ಮತ್ತು ಸಿಐಎಸ್ ಸಿ ಶಾಲೆಗಳ ಸುಮಾರು 200ಕ್ಕೂ ಹೆಚ್ಚು ಪೋಷಕರು ಮಕ್ಕಳ ದಿನವಾದ ನಿನ್ನೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.