ರಾಜ್ಯಎಪಿಎಲ್ ಪಡಿತರ ಅಕ್ಕಿ ಅಸಮರ್ಪಕ ಪೂರೈಕೆ: ಕುಂಭಕರ್ಣ ನಿದ್ಧೆಯಲ್ಲಿ ರಾಜ್ಯ ಸರ್ಕಾರ- ಜೆಡಿಎಸ್ ಆಕ್ರೋಶ
ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಎಪಿಎಲ್ ಕಾರ್ಡ್ ದಾರರಿಗೆ ರಿಯಾಯಿತಿ ದರದಲ್ಲಿ ನೀಡುವ ಅಕ್ಕಿ ಮೂರು ತಿಂಗಳಿಂದ ಸ್ಥಗಿತಗೊಂಡಿದೆ. ಆದರೆ, ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.