ದೇಶಕೋವಿಡ್ ಚಿಕಿತ್ಸೆ ಕೋರಿ ಅಸಾರಾಮ್ ಬಾಪು ಅರ್ಜಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಉತ್ತರಾಖಂಡದ ಹರಿದ್ವಾರ ಬಳಿಯ ಆಯುರ್ವೇದ ಕೇಂದ್ರವೊಂದರಲ್ಲಿಯೇ ಚಿಕಿತ್ಸೆ ಪಡೆಯಬೇಕೆಂದು ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವಂತೆ ಕೋರಿ ಸ್ವಯಂ ಘೋಷಿತ ದೇವಮಾನವ ಮತ್ತು ಅತ್ಯಾಚಾರ ಅಪರಾಧಿ ಅಸರಾಮ್ ಬಾಪು ಸಲ್ಲಿಸಿದ್ದ ಅರ್ಜಿ ಸಂಬಂಧ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.