ರಾಜಕೀಯಇಬ್ಬರು ದುರ್ಬಲರಿಂದ ಮೈತ್ರಿ: ಜೆಡಿಎಸ್-ಬಿಜೆಪಿ ಹೊಂದಾಣಿಕೆ ಕುರಿತು ಜಗದೀಶ್ ಶೆಟ್ಟರ್ ವ್ಯಂಗ್ಯ
ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ .