ಸಿನಿಮಾ ಸುದ್ದಿPeddi: ಪಾತ್ರಕ್ಕೆ ತಕ್ಕಂತೆ ಜಾನ್ವಿ ಕಪೂರ್ ನಟಿಸಿದ್ರೂ ಎಡಿಟರ್ ಕಣ್ಣು ಮಾತ್ರ ಎದೆ, ಸೊಂಟದ ಮೇಲೆ ಯಾಕೆ? ನೆಟ್ಟಿಗರ ತರಾಟೆ!
ಕ್ರೀಡಾ ಆಧಾರಿತ ಚಿತ್ರದ ಕಥೆ ಅಥವಾ ಪಾತ್ರವರ್ಗದ ಬಗ್ಗೆ ಚರ್ಚೆಯಾಗುತ್ತಿಲ್ಲ. ಬದಲಿಗೆ ನಾಯಕಿ ಜಾನ್ವಿ ಕಪೂರ್ ನಿರ್ವಹಿಸಿರುವ 'ಅಚ್ಚಿಯಮ್ಮ' (Achiyyamma) ಪಾತ್ರವನ್ನು ತೋರಿಸಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.