ಅಸಾದುದ್ದೀನ್ ಒವೈಸಿ

'ಜಾತ್ಯತೀತ ಪಕ್ಷಗಳಿಗೆ ಮುಸ್ಲಿಂ ಮತಗಳು ವ್ಯರ್ಥವಾಗಬಾರದು, ಮುಸ್ಲಿಮರ ಪ್ರತ್ಯೇಕ ನಾಯಕತ್ವಕ್ಕೆ ಇದು ಸಕಾಲ': Asaduddin Owaisi
ರಾಷ್ಟ್ರ ರಾಜಕಾರಣದಲ್ಲಿ ಪ್ರತ್ಯೇಕ ಮುಸ್ಲಿಂ ನಾಯಕತ್ವ ಸೃಷ್ಟಿಸಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾರತದ ರಾಜಕೀಯ ರಚನೆಯ ಬದಲಾವಣೆಗೆ ಕರೆ ನೀಡಿದರು.

ಮುಸ್ಲಿಮರಿಗೆ ನ್ಯಾಯ ಸಿಗದ ಹೊರತು ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ; ನಾಯಕರುಗಳು ಆಕಾಶದಿಂದ ಉದುರುವುದಿಲ್ಲ: ಒವೈಸಿ
ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಗಣನೀಯವಾಗಿದ್ದರೂ ಸೂಕ್ತ ರಾಜಕೀಯ ಪ್ರಾತಿನಿಧ್ಯ ಇಲ್ಲ. ಕೇವಲ ಬೇರೆಯವರಿಗೆ ಮತ ಹಾಕುತ್ತಾ ತನ್ನ ರಾಜಕೀಯ ಶಕ್ತಿಯನ್ನು ಕಳೆದುಕೊಂಡಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅನ್ನು ಟೀಕಿಸಿದರು.

ASIA CUP 2025: ಭಾರತ-ಪಾಕ್ ಪಂದ್ಯಕ್ಕೆ ಅನುಮತಿ ವಿಚಾರ; ಸರ್ಕಾರ, BCCI ವಿರುದ್ಧ ಓವೈಸಿ ಕಿಡಿ! ಹೇಳಿದ್ದು ಏನು?
ಇಂತಹ ಪರಿಸ್ಥಿತಿಯಲ್ಲಿ ಭಾರತ ಏಕೆ ಆಡುತ್ತಿದೆ ಎಂದು ಕೇಳಿದಾಗ, ಇದಕ್ಕೆ ಉತ್ತರವು ಪಂದ್ಯಕ್ಕೆ ಅನುಮತಿ ನೀಡಿರುವ ಬಿಸಿಸಿಐ ಮತ್ತು ಸರ್ಕಾರದಲ್ಲಿದೆ.

Malegaon blasts case: ಎಲ್ಲಾ ಆರೋಪಿಗಳ ಖುಲಾಸೆ; ನಮಾಜ್ ಮಾಡ್ತಿದ್ದ ಆರು ಮಂದಿಯನ್ನು ಕೊಂದವರು ಯಾರು? ಒವೈಸಿ ಕಿಡಿ! Video
ಸೆಪ್ಟೆಂಬರ್ 29, 2008ರಂದು ಪವಿತ್ರ ರಂಜಾನ್ ಮಾಸದಲ್ಲಿ ಮಹಾರಾಷ್ಟ್ರದ ಮಾಲೆಗಾಂವ್ ನ ಮಸೀದಿಯೊಂದರ ಬಳಿ ಮೋಟಾರ್ ಸೈಕಲ್‌ನಲ್ಲಿ ಇಟ್ಟಿದ ಸ್ಫೋಟಕ ಸ್ಫೋಟಗೊಂಡ ಪರಿಣಾಮ ಆರು ಜನರು ಸಾವನ್ನಪ್ಪಿದ್ದರು.

ಸುಪ್ರೀಂ ಕೋರ್ಟ್ ನಿಲುವನ್ನು ಸ್ವಾಗತಿಸಿದ ವಿರೋಧಪಕ್ಷಗಳು: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಮುಂದುವರಿಸಲು ನಿರ್ಧಾರ
ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಇಮ್ರಾನ್ ಪ್ರತಾಪ್‌ಗಢಿ, ಈ ಮಹತ್ವದ ವಿಷಯವನ್ನು ಆಲಿಸಲು ಸಮಯ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸಿದರು.

ನಮ್ಮ ಪೂರ್ವಜರು ಬ್ರಿಟಿಷರ ವಿರುದ್ಧ ಜಿಹಾದ್ ಮಾಡಿದರು, ಆದರೆ ನಿಮ್ಮವರು ಪ್ರೇಮಪತ್ರ ಬರೆದರು: ಫಡ್ನವೀಸ್‌ಗೆ ಓವೈಸಿ ತಿರುಗೇಟು
ಈ ಬಾರಿ ಮತದಾನ ನಡೆಯಲಿರುವ ಮಹಾರಾಷ್ಟ್ರದಲ್ಲಿ "ಮತ ಜಿಹಾದ್" ಆರಂಭವಾಗಿದೆ ಎಂದು ಫಡ್ನವಿಸ್ ಶನಿವಾರ ಪ್ರತಿಪಾದಿಸಿದ್ದು, ಇದನ್ನು "ಧರ್ಮ ಯುದ್ಧ"ದ ಮತದಿಂದ ಎದುರಿಸಬೇಕಾಗಿದೆ ಎಂದು ಹೇಳಿದ್ದಾರೆ.

'ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು'; ವಿರೋಧ ಪಕ್ಷಗಳ ಮಿತ್ರಕೂಟ INDIA ಕುರಿತು ಎಐಎಂಐಎಂ ಹೇಳಿಕೆ
ಬೆಂಗಳೂರಿನಲ್ಲಿ ಮಂಗಳವಾರ ಮುಕ್ತಾಯಗೊಂಡ ಎರಡು ದಿನಗಳ ವಿಪಕ್ಷಗಳ ಸಭೆಯಲ್ಲಿ ತಮ್ಮ ನಾಯಕರಿಗೆ ಆಹ್ವಾನ ನೀಡದ 26 ಸಮಾನ ಮನಸ್ಕ ಪಕ್ಷಗಳ ವಿರುದ್ಧ ಕಿಡಿಕಾರಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ), ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ತವಾಂಗ್ ಘರ್ಷಣೆ: ಕೇಂದ್ರ ಸರ್ಕಾರ ಗಡಿ ವಿಚಾರವಾಗಿ ದೇಶವನ್ನು ಕತ್ತಲೆಯಲ್ಲಿಟ್ಟಿದೆ; ನಿರ್ಣಯ ಮಂಡಿಸಲು ಓವೈಸಿ ನಿರ್ಧಾರ
ಭಾರತ-ಚೀನಾ ಸೈನಿಕರ ನಡುವಿನ ತವಾಂಗ್ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ಕಲಾಪದಲ್ಲಿ ನಿರ್ಣಯ ಮಂಡಿಸಲು ಎಐಎಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮುಂದಾಗಿದ್ದು, ಮೋದಿ ಸರ್ಕಾರ ಗಡಿ ವಿಚಾರಗಳನ್ನು ಕತ್ತಲೆಯಲ್ಲಿಟ್ಟಿದೆ ಎಂದು ಸರಣಿ ಟ್ವೀಟ್ ಮೂಲಕ ಒವೈಸಿ ಕಿಡಿಕಾರಿದ್ದಾರೆ.

'ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಾರೆ: ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ'
ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಯಾರೂ ಒತ್ತಾಯ ಮಾಡುತ್ತಿಲ್ಲ, ಅವರ ಇಚ್ಚೆ ಅದು. ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

