ದೇಶಹಿಜಾಬ್ ನಿಷೇಧ ಹಿಂತೆಗೆದುಕೊಳ್ಳದ ರಾಜ್ಯ ಸರ್ಕಾರಕ್ಕೆ ಓವೈಸಿ ತರಾಟೆ; ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು
ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದರೂ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಆದೇಶವನ್ನು ಹೊರಡಿಸದ ಕರ್ನಾಟಕ ಸರ್ಕಾರವನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತರಾಟೆಗೆ ತೆಗೆದುಕೊಂಡಿದ್ದಾರೆ.