ರಾಜ್ಯದಲ್ಲಿ ಈಶಾನ್ಯ ಮುಂಗಾರು ಚುರುಕಾಗಿದ್ದು, ಮೋಡ ಕವಿದ ವಾತಾವರಣ ಜೊತೆಗೆ ಅನೇಕ ಕಡೆ ಅಸಾಧಾರಣಾ ಮಳೆಯಾಗುವ ಸಾಧ್ಯತೆಗಳಿವೆ.