ಅಸಿಂಧು

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಉತ್ತರ ಪ್ರದೇಶದ ಎಲ್ಲಾ ಮತಗಳನ್ನು ಅಸಿಂಧು ಎಂದು ಪರಿಗಣಿಸಿ; ಶಶಿ ತರೂರ್ ತಂಡ ಒತ್ತಾಯ
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿರುವ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಶಶಿ ತರೂರ್ ಅವರ ತಂಡವು ಪಕ್ಷದ ಮುಖ್ಯ ಚುನಾವಣಾ ಪ್ರಾಧಿಕಾರಕ್ಕೆ ಪತ್ರ ಬರೆದು ಗಂಭೀರ ಆರೋಪ ಮಾಡಿದೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆ ಹಾಕಿದ್ದ ಮೊದಲ ಮತವೇ ಅಸಿಂಧು!
ಸುಮಲತಾ ಅಂಬರೀಷ್ ಗೆ ಹಾಕಿದ್ದ ಮೊದಲ ಅಂಚೆ ಮತವನ್ನು ಅಸಿಂಧುಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

